ಮಾಣಿ ಪೆರಾಜೆ ಶ್ರೀರಾಮಚಂದ್ರಾಪುರ ಮಠದ ಆವರಣದಲ್ಲಿರುವ ಆಂಜನೇಯ ಸ್ವಾಮಿ ಸನ್ನಿಧಿಯ ನವೀಕರಣ ಕಾರ್ಯ ಪೂರ್ಣಗೊಂಡಿದ್ದು, ಶನಿವಾರ ಬೆಳಗ್ಗೆ ವೇ.ಮೂ.ಮಿತ್ತೂರು ತಿರುಮಲೇಶ್ವರ ಭಟ್ ಶ್ರೀಗುರುನಿಲಯ, ವೇ.ಮೂ.ಮಿತ್ತೂರು ಗೋಪಾಲಕೃಷ್ಣ ಭಟ್ ಹಾಗೂ ಅರ್ಚಕ ವಿಘ್ನೇಶ್ವರ ಭಟ್ ಅವರ ನೇತೃತ್ವದಲ್ಲಿ ಗಣಪತಿ ಹವನ, ನವಕಕಲಶಾಭಿಷೇಕ, ಕಲ್ಪೋಕ್ತ ಪೂಜೆ ನೆರವೇರಿತು.
ಜಾಹೀರಾತು
ಶ್ರೀರಾಮಚಂದ್ರಾಪುರ ಮಠದ ಸೇವಾ ಸಮಿತಿ ಅಧ್ಯಕ್ಷ ಹಾರಕರೆ ನಾರಾಯಣ ಭಟ್, ಕಾರ್ಯದರ್ಶಿ ಬಂಗಾರಡ್ಕ ಜನಾರ್ದನ ಭಟ್, ಕೋಶಾಧಿಕಾರಿ ಮೈಕೆ ಗಣೇಶ ಭಟ್, ಸದಸ್ಯ ಮುದ್ರಜೆ ಗೋವಿಂದ ಭಟ್, ವಲಯದ ಅಧ್ಯಕ್ಷ ಕಂಪದಕೋಡಿ ಶಂಕರ ಭಟ್, ಮಾತೃ ಪ್ರಧಾನ ಮಹಾಲಕ್ಷ್ಮೀ ಭಟ್ ಮಿತ್ತೂರು, ಮಾಣಿ ವಲಯ ಕಾರ್ಯದರ್ಶಿ ಶಿವಪ್ರಸಾದ್ ಕೈಂತಜೆ, ಮೆನೇಜರ್ ಶಿವಪ್ರಸಾದ್, ವೇದಾಧ್ಯಯನ ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಮಾಣಿ ರಾಮಚಂದ್ರಾಪುರ ಮಠ : ಆಂಜನೇಯ ಸ್ವಾಮಿಗೆ ನವಕಕಲಶಾಭಿಷೇಕ"
Be the first to comment on "ಮಾಣಿ ರಾಮಚಂದ್ರಾಪುರ ಮಠ : ಆಂಜನೇಯ ಸ್ವಾಮಿಗೆ ನವಕಕಲಶಾಭಿಷೇಕ"