ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಂಟ್ವಾಳ ಶಿಶು ಅಭಿವೃದ್ಧಿ ಯೋಜನಾ ಕಚೇರಿಯಿಂದ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೂಚನೆ ನೀಡಲಾಗಿದೆ.

ಬಂಟ್ವಾಳ ತಾಲೂಕಿನ ಕಾಪಿಕಾಡು, ಹೆನ್ನೂರಪದವು, ಅಡ್ಕ ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯಕರ್ತೆ ಹುದ್ದೆಗೆ ಮತ್ತು ಉಪ್ಪುಗುಡ್ಡೆ, ಕಾರಾಜೆ, ಮಂಜಲ್ಪಾದೆ, ಸಣ್ಣಕುಕ್ಕು, ಹೆಗ್ಗಣಗುಳಿ, ಮುಗ್ದಾಲ್‌ಗುಡ್ಡೆ, ಬೊಗ್ರಾಮೇರು, ಕರ್ಪೆ ಕುಟ್ಟಿಕಳ, ಕೆರೆಬಳಿ, ನಂದರಬೆಟ್ಟು ಅಂಗನವಾಡಿ ಕೇಂದ್ರಗಳ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ವೆಬ್ ಸೈಟ್‌ನಲ್ಲಿ ಅರ್ಜಿ ಆಹ್ವಾನಿಸಿದ್ದು, ಅ. 25 ಕೊನೆಯ ದಿನಾಂಕವಾಗಿದೆ. ಈ ಬಗ್ಗೆ ಬಿ.ಸಿ.ರೋಡ್ ಕಚೇರಿ 08255-232465 ಕಚೇರಿ ವೇಳೆ ಸಂಪರ್ಕಿಸಬಹುದೆಂದು ಯೋಜನಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 25 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 45 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*