ಸಪ್ಟೆಂಬರ್ 2016ರ ಸರ್ಜಿಕಲ್ ಸ್ಟ್ರೆಕ್ ಕಾರ್ಯಾಚರಣೆಯ ೨ನೇ ವರ್ಷದ ಶೌರ್ಯ ದಿವಸ ಕಾರ್ಯಕ್ರಮ ಬಂಟ್ವಾಳ ಕ್ಷೇತ್ರ ಬಿಜೆಪಿ ವತಿಯಿಂದ ಪಕ್ಷ ಕಚೇರಿಯಲ್ಲಿ ನಡೆಯಿತು.
ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಕಾರ್ಯಕ್ರಮದ ಮಹತ್ವವನ್ನು ತಿಳಿಸಿದರು
ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ಬಿ.ದೇವದಾಸ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ, ಮೋನಪ್ಪ ದೇವಸ್ಯ, ಉಪಾಧ್ಯಕ್ಷರಾದ ದೇವಪ್ಪ ಪೂಜಾರಿ, ವಿಜಯ ರೈ, ರಮನಾಥ್ ರಾಯಿ, ಸೀತರಾಮ ಪೂಜಾರಿ, ರಂಜಿತ್ ಮೈರ , ಪುರುಷೋತ್ತಮ ಶೆಟ್ಟಿ, ಹರೀಶ್ ಆಚಾರ್ಯ, ದಿನೇಶ್ ಭಂಡಾರಿ, ಗುರುದತ್ ನಾಯಕ್, ಪುರುಷೋತ್ತಮ ಮಜಲು, ರಮೇಶ್ ರಾವ್ ಮಂಚಿ, ಕೇಶವ, ಉಪಸ್ಥಿತರಿದ್ದರು. ಇತೀಚಿಗೆ ಹುತಾತ್ಮರಾದ ಯೋಧ ಲಾನ್ಸ್ ನಾಯ್ಕ್ ಸಂದೀಪ್ ಸಿಂಗ್ ಇವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಕ್ಷೇತ್ರದ ವಿವಿಧ ಗ್ರಾಮಗಳ 20 ನಿವೃತ್ತ ಯೋಧರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ಮಂಚಿ ಗ್ರಾಮದ ನೂಜಿಪಾಡಿ ನಿವಾಸಿ ಲಲಿತಾ ರಾವ್ ಅವರ ಇಬ್ಬರು ಮಕ್ಕಳಾದ ಅನಂತ ರಾವ್, ರಮೇಶ್ ರಾವ್ ರವರು ಸೈನ್ಯದಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದು ಇವರ ಜೊತೆಯಲ್ಲಿ ಲಲಿತಾ ರಾವ್ ಅವರಿಗೂ ಗೌರವ ಸಲ್ಲಿಸಲಾಯಿತು.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…