ಅನುದಾನ ಸದ್ಬಳಕೆ, ಸ್ವಚ್ಛತೆಯ ಸಾಧನೆಯಿಂದ ಗಾಂಧಿ ಗ್ರಾಮವೆನಿಸಿದ ಬಾಳ್ತಿಲ

ಜಾಹೀರಾತು

ಈ ವರ್ಷದಲ್ಲಿ ಪಂಚಾಯತ್ ಕೈಕೊಂಡ ಅಭಿವೃದ್ಧಿ ಕಾರ್ಯ ಹಾಗೂ ಅನುದಾನ ಸದ್ಬಳಕೆ, ಎಸ್.ಸಿ, ಎಸ್.ಟಿ. ಅನುದಾನ ಅತಿ ಹೆಚ್ಚು ಬಳಕೆ, ಶೇ.100 ಶೌಚಾಲಯ ಸಾಧನೆ, ಸ್ವಚ್ಛತೆಯಲ್ಲಿ ವಿಶೇಷ ಸಾಧನೆಗಳ ಮೂಲಕ ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ಬಾಳ್ತಿಲ ಗ್ರಾಮ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಗೊಂಡಿದೆ.

ಕರ್ನಾಟಕ ಸರಕಾರ ಗ್ರಾ ಮ ಪಂಚಾಯತ್ ಗಳ ವಾರ್ಷಿಕ ಪ್ರಗತಿಯನ್ನಾಧರಿಸಿ ಸಾಂಸ್ಥಿಕ ಮತ್ತು ಪ್ರಗತಿ ಸೂಚ್ಯಂಕ ಗಳ ಆಧಾರದ ಮೇಲೆ ಕೊಡುವ  2017-18 ನೇ ಸಾಲಿನ  ಗಾಂಧಿ ಗ್ರಾಮ ಪುರಸ್ಕಾರವಿದು.

ಅಕ್ಟೋಬರ್ 2 ರ ಗಾಂಧೀ ಜಯವಂತಿ ಯಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಪುರಸ್ಕಾರ ಪ್ರಧಾನ ನಡೆಯಲಿದ್ದು, ಗ್ರಾಪಂ ಅಧ್ಯಕ್ಷ ವಿಠಲ ಸಹಿತ ಅಭಿವೃದ್ಧಿ ಅಧಿಕಾರಿಗಳು ಭಾಗವಹಿಸುವರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
ಜಾಹೀರಾತು
ಜಾಹೀರಾತು

About the Author

Bantwal News
2016 ನವೆಂಬರ್ 10ರಂದು ಆರಂಭಗೊಂಡ ಬಂಟ್ವಾಳದ ಮೊದಲ ವೆಬ್ ಪತ್ರಿಕೆ ಇದು. 17 ಲಕ್ಷಕ್ಕಿಂತಲೂ ಅಧಿಕ ಮಂದಿ ಕೇವಲ 30 ತಿಂಗಳಲ್ಲೇ ಓದಿದ ಜಾಲತಾಣವಿದು. ಸಂಪಾದಕ: ಹರೀಶ ಮಾಂಬಾಡಿ. ಬ್ರೇಕಿಂಗ್ ನ್ಯೂಸ್ ಧಾವಂತದಲ್ಲಿ ಅವಸರದ ಸುದ್ದಿ ಕೊಡದೆ, ಮಾಹಿತಿ ಖಚಿತಗೊಂಡ ಬಳಿಕವಷ್ಟೇ ಪ್ರಕಟಿಸಲಾಗುತ್ತದೆ. ಅತಿರಂಜಿತ ಸುದ್ದಿ ಇಲ್ಲಿಲ್ಲ. ಇದು www.bantwalnews.com ಧ್ಯೇಯ.

Be the first to comment on "ಅನುದಾನ ಸದ್ಬಳಕೆ, ಸ್ವಚ್ಛತೆಯ ಸಾಧನೆಯಿಂದ ಗಾಂಧಿ ಗ್ರಾಮವೆನಿಸಿದ ಬಾಳ್ತಿಲ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*