ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದಕ್ಷಿಣ ಕನ್ನಡ ಉಡುಪಿ ಜಿಲ್ಲೆ ಇದರ 14 ವಲಯಗಳು 2017-18 ನೇ ಸಾಲಿನಲ್ಲಿ ಮಾಡಿದ ಸಮಾಜಮುಖಿ ಕೆಲಸಗಳನ್ನು ಗುರುತಿಸಿ ನೀಡುವ ಉತ್ತಮ ವಲಯ ಪ್ರಶಸ್ತಿಯನ್ನು ಬಂಟ್ವಾಳ ವಲಯ ಪಡೆದುಕೊಂಡಿತು.
ಬಂಟ್ವಾಳ ವಲಯದ ಅಧ್ಯಕ್ಷರಾದ ಹರೀಶ್ ಮಾಣಿ ತಂಡ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ನಡೆದ 28ನೇ ವಾರ್ಷಿಕ ಜಿಲ್ಲಾ ಮಹಾ ಸಭೆಯಲ್ಲಿ ಜಿಲ್ಲಾಧ್ಯಕ್ಷ ವಿಲ್ಸನ್ ಗೊನ್ಸಾಲ್ವಿಸ್ ರಿಂದ ಪಡೆದುಕೊಂಡರು.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…