ಸಾಮಾಜಿಕ ಮೌಲ್ಯಗಳು ನಶಿಸಿ ಹೋಗುತ್ತಿರುವ ಇಂದಿನ ದಿನಗಳಲ್ಲಿ ಗಾಂಧಿ ಆದರ್ಶಗಳನ್ನು ಎತ್ತಿ ಹಿಡಿಯುವ ಕೆಲಸ ಮಾಡಬೇಕು ಎಂದು ಜೀವ ವಿಮಾ ನಿಗಮದ ಅಧಿಕಾರಿ ರೊಟೇರಿಯನ್ ಶಂಕರ್ ಶೆಟ್ಟಿ ಹೇಳಿದರು.
ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ವತಿಯಿಂದ ಗಾಂಧಿ ಜಯಂತಿ ಅಂಗವಾಗಿ ನಡೆದ ಕಾರ್ಯಕ್ರಮ ದಲ್ಲಿ ವಿಚಾರ ಮಂಡಿಸಿದರು.ಸರಳತೆ , ಶತ್ರುಗಳನ್ನು ಮಿತ್ರರಾಗಿಸಿ ಅಹಿಂಸಾ ಮಾರ್ಗದಲ್ಲಿ ಸಾಮಾನ್ಯ ವ್ಯಕ್ತಿ ಸ್ವಾತಂತ್ರ್ಯ ತಂದುಕೊಟ್ಟು ಅಂತರಾಷ್ರೀಯ ಮನ್ನಣೆ ಗಳಿಸಿರುವುದು ನಮ್ಮ ಹೆಮ್ಮೆ ಎಂದರು. ಸಮಾರಂಭದ ಅಧ್ಯಕ್ಷತೆ ಯನ್ನು ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷ ರಾದ ಉಮೇಶ್ ನಿರ್ಮಲ್ ವಹಿಸಿದ್ದರು. ಕಾರ್ಯದರ್ಶಿ ಜಯರಾಜ್ ಎಸ್ ಬಂಗೇರ ಉಪಸ್ತಿತರಿದ್ದರು.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)