ಬಂಟ್ವಾಳ

ರೋಟರಿ ಟೌನ್ ವತಿಯಿಂದ ಗಾಂಧಿ ಜಯಂತಿ

ಸಾಮಾಜಿಕ ಮೌಲ್ಯಗಳು ನಶಿಸಿ ಹೋಗುತ್ತಿರುವ ಇಂದಿನ ದಿನಗಳಲ್ಲಿ ಗಾಂಧಿ ಆದರ್ಶಗಳನ್ನು ಎತ್ತಿ ಹಿಡಿಯುವ ಕೆಲಸ ಮಾಡಬೇಕು ಎಂದು ಜೀವ ವಿಮಾ ನಿಗಮದ ಅಧಿಕಾರಿ ರೊಟೇರಿಯನ್ ಶಂಕರ್ ಶೆಟ್ಟಿ ಹೇಳಿದರು.

ಜಾಹೀರಾತು

ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ವತಿಯಿಂದ  ಗಾಂಧಿ ಜಯಂತಿ ಅಂಗವಾಗಿ ನಡೆದ ಕಾರ್ಯಕ್ರಮ ದಲ್ಲಿ ವಿಚಾರ ಮಂಡಿಸಿದರು.ಸರಳತೆ , ಶತ್ರುಗಳನ್ನು ಮಿತ್ರರಾಗಿಸಿ  ಅಹಿಂಸಾ ಮಾರ್ಗದಲ್ಲಿ ಸಾಮಾನ್ಯ ವ್ಯಕ್ತಿ ಸ್ವಾತಂತ್ರ್ಯ ತಂದುಕೊಟ್ಟು ಅಂತರಾಷ್ರೀಯ ಮನ್ನಣೆ ಗಳಿಸಿರುವುದು ನಮ್ಮ ಹೆಮ್ಮೆ ಎಂದರು. ಸಮಾರಂಭದ ಅಧ್ಯಕ್ಷತೆ ಯನ್ನು ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷ ರಾದ ಉಮೇಶ್ ನಿರ್ಮಲ್ ವಹಿಸಿದ್ದರು. ಕಾರ್ಯದರ್ಶಿ ಜಯರಾಜ್ ಎಸ್ ಬಂಗೇರ ಉಪಸ್ತಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ