ಸರಕಾರಿ ಪದವಿಪೂರ್ವ ಕಾಲೇಜು ಗೂಡಿನಬಳಿ,ಬಿ.ಮೂಡ ಕಾಲೇಜು ಅಭಿವೃದ್ಧಿ ನೂತನ ಸಮಿತಿಯ ಪದಗ್ರಹಣ ಸಮಾರಂಭ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅಧ್ಯಕ್ಷತೆಯಲ್ಲಿ ನಡೆಯಿತು.
ಜಾಹೀರಾತು
ಈ ಸಂಧರ್ಭ ಶಾಸಕರು ಕಾಲೇಜಿನ ಸಮಗ್ರ ಅಭಿವೃದ್ಧಿಗೆ ನೂತನ ಸಮಿತಿಯ ಪಧಾದಿಕಾರಿಗಳನ್ನು ಮತ್ತು ಸದಸ್ಯರನ್ನು ಅಭಿನಂದಿಸಿ ಕಾಲೇಜಿನ ಅಭಿವೃದ್ದಿಗೆ ಶ್ರಮಿಸಬೇಕಾಗಿ ಕರೆ ನೀಡಿದರು. ಉಪಾಧ್ಯಕ್ಷರಾದ ರಜನಿ ಚಿಕ್ಕಯ್ಯಮಠ, ಪೋಷಕ ವರ್ಗದ ಸದಸ್ಯರು ಬಿ.ಮೊಹಮ್ಮದ್, ಮಲ್ಲೇಶ್ವರ ಹೆಚ್, ಸುಜಾತ ಲೆಕ್ಕಿಸಿರಿಪಾದೆ, ಯಶೋಧ, ಪ್ರಾಂಶುಪಾಲರಾದ ಯೂಸೂಫ್, ಉಪನ್ಯಾಸಕರಾದ ವೆಂಕಟೇಶ್ವರ ಭಟ್, ದಾಮೋದರ್ ಇ, ಸದಸ್ಯರುಗಳಾದ ಫಾರೂಕ್, ಸುಷ್ಮಾ ಚರಣ್, ದಿನೇಶ್ ಅಮ್ಟೂರು, ಸಚಿನ್, ಹರೀಶ್, ಭರತ್, ರವೀಂದ್ರ, ಸುರೇಶ್ ಸಾಲ್ಯಾನ್, ಪದ್ಮನಾಭ ಗಟ್ಟಿ, ಲಯನ್.ಶ್ರೀನಿವಾಸ ಪೂಜಾರಿ ಮೆಲ್ಕಾರ್, ಅಂಗನವಾಡಿ ಕಾರ್ಯಕರ್ತೆ ನೇತ್ರಾವತಿ, ವಾಣಿಶ್ರೀ ಉಪಸ್ಥಿತರಿದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಸರಕಾರಿ ಪದವಿಪೂರ್ವ ಕಾಲೇಜು ಅಭಿವೃದ್ಧಿ ಸಮಿತಿ ಪದಗ್ರಹಣ"
Be the first to comment on "ಸರಕಾರಿ ಪದವಿಪೂರ್ವ ಕಾಲೇಜು ಅಭಿವೃದ್ಧಿ ಸಮಿತಿ ಪದಗ್ರಹಣ"