ಬಂಟ್ವಾಳ ಬಿ.ಸಿ.ರೋಡ್ ರೋಟರಿ ಭವನದಲ್ಲಿ ಅಕ್ಟೋಬರ್ 5ರಂದು ಬೆಳಗ್ಗೆ 9.30ರಿಂದ ಬಂಟ್ವಾಳ ತಾಲೂಕಿನ 1 ರಿಂದ 10 ನೇ ತರಗತಿಯಲ್ಲಿ ಕಲಿಯುತ್ತಿರುವ ಸರಕಾರಿ, ಅನುದಾನಿತ , ಅನುದಾನಿತ ರಹಿತ ಶಾಲೆಗಳ ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ವೈದ್ಯಕೀಯ ಮೌಲ್ಯಾಂಕನ ಶಿಬಿರ ನಡೆಯುವುದು. ರೋಟರಿ ಕ್ಲಬ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಲಿದ್ದು, ಮಕ್ಕಳು ಪಾಸ್ ಪೋರ್ಟ್ ಅಳತೆಯ ಪೋಟೋ, ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿಯೊಂದಿಗೆ ಮೌಲ್ಯಾಂಕನ ಶಿಬಿರದಲ್ಲಿ ಪಾಲ್ಗೊಳ್ಳಬೇಕಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "5ರಂದು ರೋಟರಿ ಭವನದಲ್ಲಿ ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ವೈದ್ಯಕೀಯ ಮೌಲ್ಯಾಂಕನ ಶಿಬಿರ"
Be the first to comment on "5ರಂದು ರೋಟರಿ ಭವನದಲ್ಲಿ ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ವೈದ್ಯಕೀಯ ಮೌಲ್ಯಾಂಕನ ಶಿಬಿರ"