ಬಂಟ್ವಾಳ ಬಿ.ಸಿ.ರೋಡ್ ರೋಟರಿ ಭವನದಲ್ಲಿ ಅಕ್ಟೋಬರ್ 5ರಂದು ಬೆಳಗ್ಗೆ 9.30ರಿಂದ ಬಂಟ್ವಾಳ ತಾಲೂಕಿನ 1 ರಿಂದ 10 ನೇ ತರಗತಿಯಲ್ಲಿ ಕಲಿಯುತ್ತಿರುವ ಸರಕಾರಿ, ಅನುದಾನಿತ , ಅನುದಾನಿತ ರಹಿತ ಶಾಲೆಗಳ ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ವೈದ್ಯಕೀಯ ಮೌಲ್ಯಾಂಕನ ಶಿಬಿರ ನಡೆಯುವುದು. ರೋಟರಿ ಕ್ಲಬ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಲಿದ್ದು, ಮಕ್ಕಳು ಪಾಸ್ ಪೋರ್ಟ್ ಅಳತೆಯ ಪೋಟೋ, ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿಯೊಂದಿಗೆ ಮೌಲ್ಯಾಂಕನ ಶಿಬಿರದಲ್ಲಿ ಪಾಲ್ಗೊಳ್ಳಬೇಕಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…