ಬಿ.ಸಿ.ರೋಡ್ ಕೈಕಂಬ ಕೊಡಂಗೆಯಲ್ಲಿರುವ ಸರಕಾರಿ ಅಧಿಕಾರಿಗಳ ವಸತಿಗೃಹದಲ್ಲಿ ಬೃಹತ್ ಗಾತ್ರದ ಹೆಬ್ಬಾವೊಂದು ಕಾಣಸಿಕ್ಕಿ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಯಿತು. ಕೂಡಲೇ ಸ್ಥಳೀಯರು ಅದನ್ನು ಹಿಡಿದು ಸುರಕ್ಷಿತ ಜಾಗಕ್ಕೆ ಕೊಂಡೊಯ್ಯಲು ವ್ಯವಸ್ಥೆ ಮಾಡಿದರು.
ಪಿಡಬ್ಲುಡಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಉಮೇಶ್ ಭಟ್, ಪುರಸಭಾ ಸದಸ್ಯ ಗೋವಿಂದ ಪ್ರಭು, ತಾಲೂಕು ಕಚೇರಿ ಸಿಬ್ಬಂದಿ ಮಲ್ಲೇಶ್ ಮತ್ತಿತರರು ಉಪಸ್ಥಿತರಿದ್ದರು.
IFTAAR ORGANISED BY FORMER MINISTER RAMANATHA RAI AT PANEMANGALORE (more…)