ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಬೆಂಗಳೂರು ಇದರ ವಾರ್ಷಿಕ ಮಹಾಸಭೆಯಲ್ಲಿ ವಸೂಲಾತಿಯಲ್ಲಿ ಉತ್ತಮ ಸಾಧನೆಗೈದು ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನಗಳಿಸಿದ ದ.ಕ ಜಿಲ್ಲೆಗೆ ರಾಜ್ಯ ಕಸ್ಕಾರ್ಡ್ ಬ್ಯಾಂಕಿನ ಪ್ರಶಸ್ತಿ ಲಭಿಸಿದ್ದು, ಕಸ್ಕಾರ್ಡ್ ಬ್ಯಾಂಕ್ ದ.ಕ ಮತ್ತು ಉಡುಪಿ ಜಿಲ್ಲಾ ನಿರ್ದೇಶಕರಾದ ಸುದರ್ಶನ್ ಜೈನ್ ಮತ್ತು ಜಿಲ್ಲಾ ವ್ಯವಸ್ಥಾಪಕ ಸುರೇಶ್ ಬಿ.ಜೆ ಯವರನ್ನು ಗೌರವಿಸಲಾಯಿತು.
ಪುತ್ತೂರು ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷರಾದ ಮನೋಹರ ರೈ, ಸುಳ್ಯ ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ಬೆಳ್ತಂಗಡಿ ಬ್ಯಾಂಕಿನ ಅಧ್ಯಕ್ಷರಾದ ಪ್ರವೀಣ್‌ಚಂದ್ರ ಜೈನ್, ಉಡುಪಿ ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷರಾದ ಸದಾಶಿವ ಕರ್ಕೇರ, ಪುತ್ತೂರು ಪಿಕಾರ್ಡ್ ಬ್ಯಾಂಕ್ ವ್ಯವಸ್ಥಾಪಕರಾದ ಯಶೋಧರ ಜೈನ್ ಉಪಸ್ಥಿತರಿದ್ದರು
IFTAAR ORGANISED BY FORMER MINISTER RAMANATHA RAI AT PANEMANGALORE (more…)