ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಸಿಬಿಎಸ್ಸಿ ಮತ್ತು ಐಸಿಎಸ್ಸಿ ಶಾಲೆಗಳ ಸಂಘದ ಜಿಲ್ಲಾಮಟ್ಟದ ಹುಡುಗಿಯರ ತ್ರೋಬಾಲ್ ಪಂದ್ಯಾಟವು ಇತ್ತೀಚೆಗೆ ಶಿರ್ತಾಡಿಯ ಭುವನ ಜ್ಯೋತಿ ರೆಸಿಡೆನ್ಸಿಯಲ್ ಶಾಲೆಯಲ್ಲಿ ಜರಗಿತು.
ಪಂದ್ಯಾಟದಲ್ಲಿ ಬಂಟ್ವಾಳದ ವಿದ್ಯಾಗಿರಿಯ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಯ ತಂಡ ಪ್ರಥಮ ಸ್ಥಾನ, ಶಿರ್ವ ವಿದ್ಯಾವರ್ಧಕ ಸ್ಕೂಲ್ ದ್ವಿತೀಯ ಸ್ಥಾನವನ್ನು ಗಳಿಸಿದೆ.
ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಯ ಅನಲಾ ಜೆ.ಶೆಟ್ಟಿ ಉತ್ತಮ ಆಟಗಾರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾಳೆ. ಇವರಿಗೆ ಶಾಲೆಯ ದೈಹಿಕ ಶಿಕ್ಷಕಿ ಶೃತಿಕಾ ಅವರು ತರಬೇತಿ ನೀಡಿದ್ದಾರೆ ಎಂದು ಶಾಲೆಯ ಪ್ರಾಂಶುಪಾಲೆ ರಮಾಶಂಕರ್ ಅವರು ತಿಳಿಸಿದ್ದಾರೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಜಿಲ್ಲಾಮಟ್ಟದ ತ್ರೋಬಾಲ್ನಲ್ಲಿ ಬಂಟ್ವಾಳದ ಬಿಆರ್ಎಂಪಿ ಶಾಲೆ ಪ್ರಥಮ"