ಬಿ.ಮೂಡ ಗ್ರಾಮದ ಪ್ರಾಕೃತಿಕ ವಿಕೋಪದ ಪರಿಹಾರ ನಿಧಿಯ ಚೆಕ್ನ್ನು ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಸಂತ್ರಸ್ತರಿಗೆ ಶಾಸಕರ ಕಚೇರಿಯಲ್ಲಿ ವಿತರಿಸಿದರು. ಈ ಸಂಧರ್ಭದಲ್ಲಿ ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ಪುರಸಭೆ ಸದಸ್ಯರಾದ ಗೋವಿಂದ ಪ್ರಭು, ಬಿಜೆಪಿ ಪ್ರಮುಖರಾದ ಜಿ.ಆನಂದ, ರೋನಾಲ್ಡ್ ಡಿಸೋಜ ಉಪಸ್ಥಿತರಿದ್ದರು.