ಬಿ ಐ ಟಿಯ ಅಂತಾರಾಷ್ಟ್ರೀಯ ಹಳೆವಿದ್ಯಾರ್ಥಿ ಸಂಘದ ವತಿಯಿಂದ ಅಯೋಗಿಸಲ್ಪಡುವ ಬ್ಯಾರೀಸ್ ಲೀಗ್-2018 ಇದೆ ಬರುವ ಓಕ್ಟೋಬರ್ 18ರಂದು ದುಬೈಯ ಅಲ್- ಅದಾಫ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಇ ಪಂದ್ಯಾವಳಿಯ ಮುಖ್ಯ ಅತಿಥಿ ಹಾಗೂ ಉದ್ಘಾಟಕರಾಗಿ ಬಿ ಐ ಟಿಯ ದೈಹಿಕ ಶಿಕ್ಷಣ ನಿರ್ದೇಶಕರಾದ ಸಫ್ವಾನ್ ಕೆ. ರವರು ಇದೆ ಬರುವ ಓಕ್ಟೋಬರ್ 17ರಂದು ದುಬೈಗೆ ತೆರಳಿದ್ದಾರೆ. ಪಂದ್ಯಾವಳಿಯು ಸುಮಾರು ಒಂದು ವಾರಗಳ ಕಾಲ ನಡೆಯಲಿದ್ದು ಬಿ ಐ ಟಿ ಯ ಹಳೆ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಸಾಫ್ವಾನ್ ಕೆ ರವರು ಪಂದ್ಯಾವಳಿಯನ್ನು ನಡೆಸಿಕೊಡಲಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಬ್ಯಾರೀಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ದೈಹಿಕ ಶಿಕ್ಷಣ ನಿರ್ದೇಶಕರು ದುಬೈಗೆ"