ಅ.28ರಂದು ನಡೆಯಲಿರುವ ತಾಲೂಕು ಪಂಚಾಯತ್ ಬಂಟ್ವಾಳದ ಸಂಗಬೆಟ್ಟು ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ದಿನೇಶ್ ಸುಂದರ ಶಾಂತಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಮಾಜಿ ಸಚಿವ ಬಿ.ರಮಾನಾಥ ರೈ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಜಿಪಂ ಸದಸ್ಯ ಚಂದ್ರಪ್ರಕಾಶ ಶೆಟ್ಟಿ ತುಂಬೆ, ಬಂಟ್ವಾಳ ಬ್ಲಾಕ್ ಅಧ್ಯಕ್ಷ ಬೇಬಿ ಕುಂದರ್, ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಪ್ರಮುಖರಾದ ಮಾಯಿಲಪ್ಪ ಸಾಲಿಯಾನ್ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಸಂಗಬೆಟ್ಟು ಉಪಚುನಾವಣೆ: ದಿನೇಶ್ ಸುಂದರ ಶಾಂತಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ"