ಅ.28ರಂದು ನಡೆಯಲಿರುವ ತಾಲೂಕು ಪಂಚಾಯತ್ ಬಂಟ್ವಾಳದ ಸಂಗಬೆಟ್ಟು ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ದಿನೇಶ್ ಸುಂದರ ಶಾಂತಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಮಾಜಿ ಸಚಿವ ಬಿ.ರಮಾನಾಥ ರೈ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಜಿಪಂ ಸದಸ್ಯ ಚಂದ್ರಪ್ರಕಾಶ ಶೆಟ್ಟಿ ತುಂಬೆ, ಬಂಟ್ವಾಳ ಬ್ಲಾಕ್ ಅಧ್ಯಕ್ಷ ಬೇಬಿ ಕುಂದರ್, ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ, ಪ್ರಮುಖರಾದ ಮಾಯಿಲಪ್ಪ ಸಾಲಿಯಾನ್ ಉಪಸ್ಥಿತರಿದ್ದರು.