ಅ.28ರಂದು ನಡೆಯಲಿರುವ ತಾಲೂಕು ಪಂಚಾಯತ್ ಬಂಟ್ವಾಳದ ಸಂಗಬೆಟ್ಟು ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಪ್ರಭಾಕರ ಪ್ರಭು ನಾಮಪತ್ರ ಸಲ್ಲಿಸಿದರು. ಪಕ್ಷ ಪ್ರಮುಖರಾದ ಸುಲೋಚನ ಜಿ.ಕೆ ಭಟ್ , ಜಿಪಂ ಸದಸ್ಯ ತುಂಗಪ್ಪ ಬಂಗೇರ, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವದಾಸ್ ಶೆಟ್ಟಿ, ಪ್ರಮುಖರಾದ ಸತೀಶ್ ಪೂಜಾರಿ, ಜಿ.ಆನಂದ, ಮೋನಪ್ಪ ದೇವಸ್ಯ, ರತ್ನಾಕರ ಚೌಟ, ರಾಮ್ ದಾಸ ಬಂಟ್ವಾಳ, ಆನಂದ ಶಂಭೂರು, ರಂಜಿತ್ ಮೈರ, ಪ್ರಮೋದ್ ಅಜ್ಜಿ ಬೆಟ್ಟು ಮತ್ತಿತರರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಸಂಗಬೆಟ್ಟು ಉಪಚುನಾವಣೆ: ಪ್ರಭಾಕರ ಪ್ರಭು ಬಿಜೆಪಿಯಿಂದ ನಾಮಪತ್ರ ಸಲ್ಲಿಕೆ"