ಬಂಟ್ವಾಳ ತಾಲೂಕು ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟವು ಪದವಿಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಹಾಗೂ ಮೆಲ್ಕಾರ್ ಮಹಿಳಾ ಪದವಿಪೂರ್ವ ಮಾರ್ನಬೈಲ್ ಜಂಟಿ ಆಶ್ರಯದಲ್ಲಿ ಕ್ರೀಡಾಕೂಟ ಮೇಲ್ಕಾರ್ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆ ಸಂಸ್ಥೆಯಲ್ಲಿ ನಡೆಯಿತು.
ಜಾಹೀರಾತು
ಜಿಲ್ಲಾ ದೈಹಿಕ ಶಿಕ್ಷಣ ಸಂಯೋಜಕ ಪ್ರೇಮಾನಾಥ ಶೆಟ್ಟಿ, ಬಂಟ್ವಾಳ ತಾಲೂಕು ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಸುಚೇತನ್ ಜೈನ್ ಹಾಗೂ ವಿವಿಧ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕರು ಉಪಸ್ಥಿತರಿದ್ದರು. ಎಂ.ಡಿ. ಮಂಚಿ ಸ್ವಾಗತಿಸಿ, ಹಮೀದ್ ಕೆ ಮಾಣಿ ವಂದಿಸಿದರು. ಅಕ್ಟೋಬರ್ 29 ಸೋಮವಾರ ಮೆಲ್ಕಾರ್ ಮಹಿಳಾ ಪದವಿಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಪ್ರಾಂಶುಪಾಲರಾದ ಬಿ.ಕೆ ಅಬ್ದುಲ್ ಲತೀಫ್ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ತಾಲೂಕು ಕ್ರೀಡಾಕೂಟ: ಪೂರ್ವಭಾವಿ ಸಭೆ"