ಕರ್ನಾಟಕ ಪತ್ರಕರ್ತರ ಸಂಘ(ರಿ.) ಇದರ ಬಂಟ್ವಾಳ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಫಾರೂಕ್ ಗೂಡಿನಬಳಿ ಆಯ್ಕೆಯಾಗಿದ್ದಾರೆ.
ಕರ್ನಾಟಕ ಪತ್ರಕರ್ತರ ಸಂಘದ ದ.ಕ. ಜಿಲ್ಲಾ ಕಾರ್ಯದರ್ಶಿ ಐಸಾಕ್ ರಿಚರ್ಡ್ ಅವರ ಅಧ್ಯಕ್ಷತೆಯಲ್ಲಿ ಬಿ.ಸಿ.ರೋಡಿನಲ್ಲಿ ಸೋಮವಾರ ನಡೆದ ಸಂಘದ ಮಹಾಸಭೆಯಲ್ಲಿ ಕಾರ್ಯದರ್ಶಿಯಾಗಿ ವಿ.ಟಿ. ಪ್ರಸಾದ್, ಉಪಾಧ್ಯಕ್ಷರಾಗಿ ಪಿ.ಎಂ. ಅಶ್ರಫ್ ಪಾಣೆಮಂಗಳೂರು, ಕೋಶಾಧಿಕಾರಿಯಾಗಿ ವಿಶ್ವನಾಥ್ ಬಂಟ್ವಾಳ ಅವಿರೋಧವಾಗಿ ಆಯ್ಕೆಯಾದರು. ಮೋಹನ್ ಕೆ. ಶ್ರೀಯಾನ್ ರಾಯಿ ಸ್ವಾಗತಿಸಿ, ಲತೀಫ್ ನೇರಳಕಟ್ಟೆ ವಂದಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕರ್ನಾಟಕ ಪತ್ರಕರ್ತರ ಸಂಘದ ಬಂಟ್ವಾಳ ತಾಲೂಕು ಅಧ್ಯಕ್ಷರಾಗಿ ಫಾರೂಕ್ ಗೂಡಿನಬಳಿ ಆಯ್ಕೆ"