ಫಾರೂಕ್ ಗೂಡಿನಬಳಿ
ವಿ.ಟಿ.ಪ್ರಸಾದ್
ಪಿ.ಎಂ.ಅಶ್ರಫ್
ವಿಶ್ವನಾಥ ಬಂಟ್ವಾಳ
ಕರ್ನಾಟಕ ಪತ್ರಕರ್ತರ ಸಂಘ(ರಿ.) ಇದರ ಬಂಟ್ವಾಳ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಫಾರೂಕ್ ಗೂಡಿನಬಳಿ ಆಯ್ಕೆಯಾಗಿದ್ದಾರೆ.
ಕರ್ನಾಟಕ ಪತ್ರಕರ್ತರ ಸಂಘದ ದ.ಕ. ಜಿಲ್ಲಾ ಕಾರ್ಯದರ್ಶಿ ಐಸಾಕ್ ರಿಚರ್ಡ್ ಅವರ ಅಧ್ಯಕ್ಷತೆಯಲ್ಲಿ ಬಿ.ಸಿ.ರೋಡಿನಲ್ಲಿ ಸೋಮವಾರ ನಡೆದ ಸಂಘದ ಮಹಾಸಭೆಯಲ್ಲಿ ಕಾರ್ಯದರ್ಶಿಯಾಗಿ ವಿ.ಟಿ. ಪ್ರಸಾದ್, ಉಪಾಧ್ಯಕ್ಷರಾಗಿ ಪಿ.ಎಂ. ಅಶ್ರಫ್ ಪಾಣೆಮಂಗಳೂರು, ಕೋಶಾಧಿಕಾರಿಯಾಗಿ ವಿಶ್ವನಾಥ್ ಬಂಟ್ವಾಳ ಅವಿರೋಧವಾಗಿ ಆಯ್ಕೆಯಾದರು. ಮೋಹನ್ ಕೆ. ಶ್ರೀಯಾನ್ ರಾಯಿ ಸ್ವಾಗತಿಸಿ, ಲತೀಫ್ ನೇರಳಕಟ್ಟೆ ವಂದಿಸಿದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…