ವಕೀಲರ ಸಂಘ , ತಾಲೂಕು ಕಾನೂನು ಸೇವೆಗಳ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಇದರ ಸಂಯುಕ್ತ ಆಶ್ರಯದಲ್ಲಿ ಬಂಟ್ವಾಳ ನ್ಯಾಯಾಲಯದ ಆವರಣದಲ್ಲಿ ವಿಶ್ವ ಹೆಣ್ಣು ಮಗುವಿನ ದಿನಾಚರಣೆ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹಮ್ಮದ್ ಇಮ್ತಿಯಾಜ್ ಅಹ್ಮದ್ ಉದ್ಘಾಟಿಸಿದರು. ವಕೀಲರ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಜೈನ್ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿ ನ್ಯಾಯವಾದಿಗಳಾದ ರಮೇಶ್ ಉಪಾಧ್ಯಾಯ ಮತ್ತು ಪ್ರಸಾದ್ ಕುಮಾರ್ ರೈ ಮಾಹಿತಿ ನೀಡಿದರು.
ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಪ್ರತಿಭಾ ಡಿ.ಎಸ್. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಮಲ್ಲಿಕಾ , ನ್ಯಾಯವಾದಿ ವಿರೇಂದ್ರ.ಎಂ.ಸಿದ್ದಕಟ್ಟೆ ಉಪಸ್ಥಿತರಿದ್ದರು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ನ್ಯಾಯಾಲಯ ಆವರಣದಲ್ಲಿ ಹೆಣ್ಣು ಮಗುವಿನ ದಿನಾಚರಣೆ"
Be the first to comment on "ನ್ಯಾಯಾಲಯ ಆವರಣದಲ್ಲಿ ಹೆಣ್ಣು ಮಗುವಿನ ದಿನಾಚರಣೆ"