ಸ್ಕೂಟರ್ ಅಪಘಾತದಲ್ಲಿ ಸಾವನ್ನಪ್ಪಿದ ಪುಣಚ ಗ್ರಾಮ ಲೆಕ್ಕಾಧಿಕಾರಿ ಸುದೇಶ್ ರೈ ಅವರಿಗೆ ಸಂತಾಪ ಸಲ್ಲಿಸುವ ಸಭೆ ಬಂಟ್ವಾಳದ ಮಿನಿ ವಿಧಾನಸೌಧದಲ್ಲಿ ಬುಧವಾರ ನಡೆಯಿತು.
ಈ ಸಂದರ್ಭ ತಹಶೀಲ್ದಾರ್ ಪುರಂದರ ಹೆಗ್ಡೆ, ಸರ್ವೆ ಸುಪರ್ ವೈಸರ್ ನಿಸಾರ್ ಅಹಮದ್, ಉಪತಹಶೀಲ್ದಾರ್ ರಾಜೇಶ್ ನಾಯ್ಕ್, ಪ್ರಭಾರ ಉಪತಹಶೀಲ್ದಾರ್ ಸೀತಾರಾಮ, ಗ್ರೆಟ್ಟಾ ಮಸ್ಕರೇನ್ಹಸ್, ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ, ಬಂಟ್ವಾಳ ಕಂದಾಯ ನಿರೀಕ್ಷಕ ನವೀನ್ ಬೆಂಜನ ಪದವು, ವಿಟ್ಲ ಹೋಬಳಿ ಕಂದಾಯ ನಿರೀಕ್ಷಕ ದಿವಾಕರ ಮುಗುಳಿಯ, ಜಿಲ್ಲಾ ಗ್ರಾಮ ಲೆಕ್ಕಾಧಿಕಾರಿ ಸಂಘದ ಅಧ್ಯಕ್ಷ ಜನಾರ್ಧನ್, ತಾಲೂಕು ಕಚೇರಿ ಸಿಬಂದಿ ವರ್ಗ, ಗ್ರಾಮ ಕರಣಿಕರು, ಗ್ರಾಮ ಸಹಾಯಕರು ಭಾಗವಹಿಸಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…