ಬಂಟ್ವಾಳ ತಹಶೀಲ್ದಾರ್ ಪುರಂದರ ಹೆಗ್ಡೆ ನೇತೃತ್ವದಲ್ಲಿ ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಆಯುಧ ಪೂಜೆ ವಿಜೃಂಭಣೆಯಿಂದ ನಡೆಯಿತು.
ಜಾಹೀರಾತು
ಈ ಸಂದರ್ಭದಲ್ಲಿ ಉಪ ತಹಶೀಲ್ದಾರ್ ವಾಸು ಶೆಟ್ಟಿ, ರಾಜೇಶ್ ನಾಯ್ಕ್, ಪ್ರಭಾರ ಉಪತಹಶೀಲ್ದಾರ್ ಸೀತಾರಾಮ , ಗ್ರೆಟ್ಟಾ ಮಸ್ಕರೇಞಸ್ , ಪಾಣೆಮಂಗಳೂರು ಕಂದಾಯ ನಿರೀಕ್ಷಕ ರಾಮ ಕಾಟಿ ಪಳ್ಳ, ದಿವಾಕರ ಮುಗುಳಿಯ, ನವೀನ್ ಬೆಂಜನ ಪದವು , ತಾಲೂಕು ಕಚೇರಿ ಸಿಬಂದಿ ವರ್ಗ ,ಗ್ರಾಮ ಕರಣಿಕರು ಗ್ರಾಮ ಸಹಾಯಕರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ಆಯುಧ ಪೂಜೆ"