ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಪದವಿ ಪೂರ್ವ ಕಾಲೇಜಿನ ಹುಡುಗಿಯರ ವಿಭಾಗದ ಬಾಲ್ ಬ್ಯಾಡ್ಮಿಂಟನ್ ತಂಡದಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ನಿರೀಕ್ಷಾ ಹಾಗೂ ಹುಡುಗರ ವಿಭಾಗದಲ್ಲಿ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಸೃಜನ್ ಮತ್ತು ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿ ನೂತನ್ ಇವರು ಶಿವಮೊಗ್ಗ ಶ್ರೀ ಆದಿಚುಂಚನಗಿರಿ ಸ್ವಾಮಿ ಪ. ಪೂ. ಕಾಲೇಜು ನಡೆಸಿದ ರಾಜ್ಯ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿರುತ್ತಾರೆ.
| ಬಂಟ್ವಾಳ ಕೃಷಿ ಇಲಾಖೆಯ ಪರಿಸ್ಥಿತಿ | ಒಬ್ಬರಷ್ಟೇ ಕಾಯಂ ಅಧಿಕಾರಿ | ಮೂರು ವರ್ಷಗಳಿಂದ ನೇಮಕಾತಿ ಇಲ್ಲ (more…)