ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ವಿದ್ಯಾದಶಮಿಯ ಪ್ರಯುಕ್ತ ಶ್ರೀ ಗುರುದೇವಾನಂದ ಸ್ವಾಮಿಗಳವರ ಉಪಸ್ಥಿತಿಯಲ್ಲಿ ಸಾಮೂಹಿಕ ಅಕ್ಷರಾಭ್ಯಾಸ ನಡೆಯಿತು. ವಿದ್ಯಾದಶಮಿಯ ಪ್ರಯುಕ್ತ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಪೂಜ್ಯ ಶ್ರೀ ಗುರುದೇವಾನಂದ ಸ್ವಾಮಿಗಳವರ ಉಪಸ್ಥಿತಿಯಲ್ಲಿ ಲೋಕಕಲ್ಯಾಣಾರ್ಥವಾಗಿ ಶ್ರೀ ಸರಸ್ವತಿ ಹವನವು ಸಂಪನ್ನಗೊಂಡಿತು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…