ಬಿ.ಸಿ.ರೋಡು ಶ್ರೀ ಅನ್ನಪೂರ್ಣೇಶ್ವರೀ ನಾಗದೇವರ ಸೇವಾ ಟ್ರಸ್ಟ್ ಮತ್ತು ದ.ಕ.ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಬಿ.ಸಿ.ರೋಡಿನ ಶ್ರೀ ಅನ್ನಪೂರ್ಣೆಶ್ವರಿ ದೇವಸ್ಥಾನ ಸಭಾಂಗಣದಲ್ಲಿ ದಿಯಾ ಎಸ್.ಬಂಗೇರ ಮತ್ತು ನಿಧಿ ಎಸ್. ಬಂಗೇರ ಅವರಿಂದ ಭರತನಾಟ್ಯ ಕಾರ್ಯಕ್ರಮ ನಡೆಯಿತು.
ದೇವಂದಬೆಟ್ಟು ಶ್ರೀ ಲಕ್ಷ್ಮೀ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಪ್ರಕಾಶ್ ಶೆಟ್ಟಿ ಶ್ರೀಶೈಲ ತುಂಬೆ ಕಾರ್ಯಕ್ರಮ ಉದ್ಘಾಟಿಸಿದರು. ಹಿರಿಯ ರಂಗ ನಿರ್ದೇಶಕ ಮಂಜು ವಿಟ್ಲ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಗೋಪಾಲ ಅಂಚನ್, ಕಲಾವಿದ ಅರುಣ್ ಚಂದ್ರ ಬಿ.ಸಿ.ರೋಡು, ಆನಂದ ಕೆ., ಚಂದ್ರಹಾಸ ಶೆಟ್ಟಿ, ಮುರುಘೇಶ್, ಕೃಷ್ಣ ಕುಲಾಲ್, ಸತೀಶ್ ಕುಮಾರ್ ಬಿ., ತ್ರಿವೇಣಿ ಸತೀಶ್ ಉಪಸ್ಥಿತರಿದ್ದರು.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…