ಕಲ್ಲಡ್ಕ ಅಮ್ಟೂರಿನ ಶ್ರೀಕೃಷ್ಣ ಭಜನಾ ಮಂದಿರದ ೧೯ನೇ ವಾರ್ಷಿಕೋತ್ಸವಕ್ಕೆ ಕಟಪಾಡಿ ಆನೆಗುಂದಿ ಶ್ರೀ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿ ಅವರನ್ನು ಆಹ್ವಾನಿಸಲಾಯಿತು.
ಸಂಘದ ಅಧ್ಯಕ್ಷ ರಮೇಶ್ ಶೆಟ್ಟಿಗಾರ್, ಉಪಾಧ್ಯಕ್ಷ ಪೃಥ್ವೀರಾಜ್ ಆಳ್ವ, ದಾಮೋದರ ಪೂಜಾರಿ, ತಾಪಂ ಮಾಜಿ ಉಪಾಧ್ಯಕ್ಷ ದಿನೇಶ್ ಅಮ್ಟೂರು, ಬಂಟ್ವಾಳ ವಿಶ್ವಕರ್ಮ ಸಂಘದ ಕೋಶಾಧಿಕಾರಿ ಜಯಚಂದ್ರ ಆಚಾರ್ಯ, ಗುರುಸೇವಾ ಪರಿಷತ್ ಕೇಂದ್ರ ಸಮಿತಿ ಉಪಾಧ್ಯಕ್ಷ ವಿ.ಪುರುಷೋತ್ತಮ ಆಚಾರ್ಯ ಉಪಸ್ಥಿತರಿದ್ದರು.
| ಮಂಗಳೂರಿನಲ್ಲಿ ಡಿಸೇಬಲಿಟಿ ಎನ್.ಜಿ.ಒ. ಅಲೆಯನ್ಸ್ ಕರಾವಳಿ ಧ್ವನಿ ಕಾರ್ಯಕ್ರಮ ಉದ್ಘಾಟನೆ (more…)