ಪಾಣೆಮಂಗಳೂರು ಹೋಬಳಿಗೆ ಸಂಬಂಧಿಸಿ ಬಂಟ್ವಾಳ ಮೂಡ, ಪಾಣೆಮಂಗಳೂರು, ನರಿಕೊಂಬು ಮತ್ತು ಶಂಭೂರು ಗ್ರಾಮಗಳ ಕಂದಾಯ ಮತ್ತು ಪಿಂಚಣಿ ಅದಾಲತ್ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಗುರುವಾರ ನಡೆಯಿತು.
ಈ ಸಂದರ್ಭದಲ್ಲಿ ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿ ಪಳ್ಳ, ತಾಲೂಕು ಕಚೇರಿ ಸಿಬಂದಿ ರೇಖಾ ಗ್ರಾಮ ಲೆಕ್ಕಾಧಿಕಾರಿಗಳಾದ ಶಿವನಂದ ನಾಟೆಕಾರ್, ನಾಗರಾಜ್, ವಿಜೇತ ಸಿಬಂದಿ ಸದಾಶಿವ, ಕೈಕಂಬ, ಲಕ್ಷ್ಮಣ್, ಯಶೋದ ಉಪಸ್ಥಿತರಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…