ಬಂಟ್ವಾಳ

ಜೋಡುಮಾರ್ಗ ನೇತ್ರಾವತಿಗೆ ವಲಯದ ಅತ್ಯುತ್ತಮ ಹೊಸ ಘಟಕ ವಿನ್ನರ್ ಅವಾರ್ಡ್

ಜೇಸಿ ಜೋಡುಮಾರ್ಗ ನೇತ್ರಾವತಿ ಘಟಕಕ್ಕೆ ಅತ್ಯುತ್ತಮ ಹೊಸ ಘಟಕ ಪ್ರಶಸ್ತಿ ಲಭಿಸಿದೆ.

ಜಾಹೀರಾತು

ಜೇಸೀ ವಲಯ 15ರ ವಲಯ ಸಮ್ಮೇಳನದಲ್ಲಿ ಜೇಸೀ ಐ ಜೋಡುಮಾರ್ಗ ನೇತ್ರಾವತಿಗೆ ವಲಯಾಧ್ಯಕ್ಷರಾದ ರಾಕೇಶ್ ಕುಂಜೂರ್ ವಲಯದ ಹೊಸ ಘಟಕ ವಿನ್ನರ್ ಅವಾರ್ಡ್ ಪ್ರಶಸ್ತಿ ಪ್ರದಾನ ಮಾಡಿದರು.

ವಲಯದ ಪ್ರಥಮ ಮಹಿಳೆ ಸೌಮ್ಯ ರಾಕೇಶ್, ವಲಯ ಉಪಾಧ್ಯಕ್ಷರಾದ ಪಶು ಪತಿ ಶರ್ಮ,  ಜೇಸಿ ಐ ಜೋಡುಮಾರ್ಗ ನೇತ್ರಾವತಿಯ ಅಧ್ಯಕ್ಷ ರಾದ ಸವಿತಾ ನಿರ್ಮಲ್, ಕಾರ್ಯದರ್ಶಿ ಹರ್ಷರಾಜ್ ಸಿ, ಪೂರ್ವಾಧ್ಯಕ್ಷರಾದ ಬಿ ರಾಮಚಂದ್ರ ರಾವ್ ಉಮೇಶ್ ನಿರ್ಮಲ್, ಕೃಷ್ಣ ರಾಜ್ ಭಟ್, ವಸಂತ್ ಪಿ, ಡಾ.ರಾಘವೇಂದ್ರ ಹೊಳ್ಳ, ಪದಾಧಿಕಾರಿಗಳಾದ ರವೀಂದ್ರ ಕುಕ್ಕಾಜೆ, ಹರಿಪ್ರಸಾದ್ ಕುಲಾಲ್, ಸಧಾಕರ್ ವಿ ಎನ್, ಜೇಸಿರೆಟ್ ವಿಭಾಗದ ಅಧ್ಯಕ್ಷೆ ಗಾಯತ್ರಿ ಲೋಕೇಶ್, ಸುಮನಾ ಸುಧಾಕರ್, ಯುವ ಜೇಸಿ ಅಧ್ಯಕ್ಷೆ ದಿವ್ಯಾ ಮತ್ತು ತಂಡದವರು ಉಪಸ್ತಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಯಕ್ಷಗಾನದ ದಶಾವತಾರಿ ಸೂರಿಕುಮೇರು ಗೋವಿಂದ ಭಟ್ ಇನ್ನಿಲ್ಲ

ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…

8 hours ago