ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ (ರಿ) ವತಿಯಿಂದ 2018 ನೇ ಸಾಲಿನ ಪ್ರತಿಭಾ ಪುರಸ್ಕಾರ ಮತ್ತು ನಿರಂತರ ವಿದ್ಯಾರ್ಥಿ ವೇತನ ಹಾಗೂ ಅಭಿನಂದನಾ ಕಾರ್ಯಕ್ರಮವು ಬಂಟ್ವಾಳ ತಾಲೂಕು ಕುಲಾಲ ಸಮುದಾಯ ಭವನದಲ್ಲಿ ಜರಗಿತು
ಜಾಹೀರಾತು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಿಂಗಪ್ಪ ಮಾಸ್ತರ್ ಕೈಕುಂಜೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸುಜೀರ್ ಶ್ರೀದರ್ ಕುಡುಪು , ಡಾ. ರಮೇಶ್ , ಸುಂದರೇಶ್ , ಮುರುಳಿದಾಸ್ ಕುಲಾಲ್ , ಪ್ರಸಾದ್ ಕುಮಾರ್ ಮಾರ್ನಬೈಲು , ರಶ್ಮಿ ಅಮ್ಮೆಂಬಳ ಭಾಗವಹಿಸಿದ್ದರು.
ಬಂಟ್ವಾಳ ಪುರಸಭೆ ಗೆ ಆಯ್ಕೆಯಾದ ಜಯಂತಿ ಬಂಗೇರ, ಶೋಭಾ ಹರಿಶ್ಚಂದ್ರ, ಹರಿಪ್ರಸಾದ್ ಅವರನ್ನು ಅಭಿನಂದಿಸಲಾಯಿತು. ಕಾರ್ಯದರ್ಶಿ ಜಯಂತಿ ಟೀಚರ್ ಸ್ವಾಗತಿಸಿದರು.ಮಾಜಿ ಅಧ್ಯಕ್ಷ ಸತೀಶ್ ಕುಲಾಲ್ ವಂದಿಸಿದರು. ಕೇಶವ ಮಾಸ್ತರ್ ಮಾರ್ನಬೈಲು ಕಾರ್ಯಕ್ರಮ ನಿರೂಪಿಸಿದರು. ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನ ಪತ್ರವನ್ನು ಮಹಿಳಾ ಘಟಕದ ಅಧ್ಯಕ್ಷೆ ನಮಿತ, ಸೇವಾದಳಪತಿ ಹರಿಪ್ರಸಾದ್, ಕೋಶಾಧಿಕಾರಿ ನಾರಾಯಣ ಪೆರ್ನೆ, ಸಮಿತಿ ಸದಸ್ಯರಾದ ದಾಮೋದರ್ ಮಾಸ್ತರ್, ಜಲಜಾಕ್ಷಿ ಕುಲಾಲ್, ಸುಕುಮಾರ್ ಬಂಟ್ವಾಳ್ ವಾಚಿಸಿದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಕುಲಾಲ ಸಮುದಾಯ ಭವನದಲ್ಲಿ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ"
Be the first to comment on "ಕುಲಾಲ ಸಮುದಾಯ ಭವನದಲ್ಲಿ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ"