ಬಂಟ್ವಾಳ ತಾಲೂಕು ಕಚೇರಿಯಲ್ಲಿ ಶುಕ್ರವಾರ ಕೇರಳದ ಮೆಡ್ನ್ನೋವ್8 ಎಂಬ ಸಂಸ್ಥೆ ವತಿಯಿಂದ ಮಿನಿ ವಿಧಾನಸೌಧದಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲ ಅಧಿಕಾರಿಗಳು, ಸಿಬ್ಬಂದಿಗೆ ಉಚಿತ ವೈದ್ಯಕೀಯ ತಪಾಸಣೆಯನ್ನು ಏರ್ಪಡಿಸಲಾಗಿತ್ತು. ಈ ಸಂದರ್ಭ ತಹಶೀಲ್ದಾರ್ ಪುರಂದರ ಹೆಗ್ಡೆ ಸಹಿತ ಕಂದಾಯ ನಿರೀಕ್ಷಕರು, ಗ್ರಾಮಕರಣಿಕರು, ಗ್ರಾಮಸಹಾಯಕರು, ಭೂಮಾಪಕರು ಭಾಗವಹಿಸಿದ್ದರು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ತಾಲೂಕು ಕಚೇರಿ ಸಿಬ್ಬಂದಿಗೆ ಉಚಿತ ವೈದ್ಯಕೀಯ ತಪಾಸಣೆ"
Be the first to comment on "ತಾಲೂಕು ಕಚೇರಿ ಸಿಬ್ಬಂದಿಗೆ ಉಚಿತ ವೈದ್ಯಕೀಯ ತಪಾಸಣೆ"