ಬಂಟ್ವಾಳ

ತಾಲೂಕು ಕಚೇರಿ ಸಿಬ್ಬಂದಿಗೆ ಉಚಿತ ವೈದ್ಯಕೀಯ ತಪಾಸಣೆ

ಬಂಟ್ವಾಳ ತಾಲೂಕು ಕಚೇರಿಯಲ್ಲಿ ಶುಕ್ರವಾರ ಕೇರಳದ ಮೆಡ್‌ನ್ನೋವ್8 ಎಂಬ ಸಂಸ್ಥೆ ವತಿಯಿಂದ ಮಿನಿ ವಿಧಾನಸೌಧದಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲ ಅಧಿಕಾರಿಗಳು, ಸಿಬ್ಬಂದಿಗೆ ಉಚಿತ ವೈದ್ಯಕೀಯ ತಪಾಸಣೆಯನ್ನು ಏರ್ಪಡಿಸಲಾಗಿತ್ತು. ಈ ಸಂದರ್ಭ ತಹಶೀಲ್ದಾರ್ ಪುರಂದರ ಹೆಗ್ಡೆ ಸಹಿತ ಕಂದಾಯ ನಿರೀಕ್ಷಕರು, ಗ್ರಾಮಕರಣಿಕರು, ಗ್ರಾಮಸಹಾಯಕರು, ಭೂಮಾಪಕರು ಭಾಗವಹಿಸಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ