ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಶಿರೂರು, ಗೋಳಿಹೊಳೆ ಮೊದಲಾದೆಡೆ ಅಭ್ಯರ್ಥಿ ಮಧು ಬಂಗಾರಪ್ಪ ಪರವಾಗಿ ಚುನಾವಣಾ ಪ್ರಚಾರ ನಡೆಸಿದರು.ಸಚಿವ ಸಿದ್ಧು ನ್ಯಾಮ ಗೌಡ ಪುತ್ತೂರು ಮಾಜಿ ಶಾಸಕಿ ಶಕುಂತಲಾ ಟಿ.ಶೆಟ್ಟಿ, ಪುತ್ತೂರು ಮಾಜಿ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರದ ಹೇಮನಾಥ ಶೆಟ್ಟಿ ಕಾವು ಜೊತೆಯಲ್ಲಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಶಿರೂರು, ಗೋಳಿಹೊಳೆ ಮೊದಲಾದೆಡೆ ರೈ ಪ್ರಚಾರ"