ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಶಿರೂರು, ಗೋಳಿಹೊಳೆ ಮೊದಲಾದೆಡೆ ಅಭ್ಯರ್ಥಿ ಮಧು ಬಂಗಾರಪ್ಪ ಪರವಾಗಿ ಚುನಾವಣಾ ಪ್ರಚಾರ ನಡೆಸಿದರು.ಸಚಿವ ಸಿದ್ಧು ನ್ಯಾಮ ಗೌಡ ಪುತ್ತೂರು ಮಾಜಿ ಶಾಸಕಿ ಶಕುಂತಲಾ ಟಿ.ಶೆಟ್ಟಿ, ಪುತ್ತೂರು ಮಾಜಿ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರದ ಹೇಮನಾಥ ಶೆಟ್ಟಿ ಕಾವು ಜೊತೆಯಲ್ಲಿದ್ದರು.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)