ಬಂಟ್ವಾಳ ತಾಲೂಕು ಪಂಚಾಯತ್ ಸಂಗಬೆಟ್ಟು ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಹಿಂದೆ ಕಾಂಗ್ರೆಸ್ ನಿಂದ ಆಯ್ಕೆಯಾಗಿ ಬಳಿಕ ಬಿಜೆಪಿ ಸೇರಿ ತಾಪಂ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಪ್ರಭಾಕರ ಪ್ರಭು ಜಯಗಳಿಸಿದ್ದಾರೆ.
ಪ್ರಭು 3939 ಮತ ಗಳಿಸಿದರೆ, ಪ್ರತಿಸ್ಪರ್ಧಿ ಕಾಂಗ್ರೆಸ್ ನ ದಿನೇಶ್ ಸುಂದರ ಶಾಂತಿ 2850 ಮತ ಗಳಿಸಿದರು. 51 ಮಂದಿ ನೋಟಾ ಚಲಾಯಿಸಿದ್ದು ಗಮನಾರ್ಹ.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಸಂಗಬೆಟ್ಟು ಉಪಚುನಾವಣೆ: ಪ್ರಭಾಕರ ಪ್ರಭು ವಿಜಯ"