ಖ್ಯಾತ ಸಾಹಿತಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ಎಸ್.ಎಲ್.ಭೈರಪ್ಪ ಕಲ್ಲಡ್ಕ ಶ್ರೀರಾಮ ವಿದ್ಯಾಸಂಸ್ಥೆಗೆ ಶುಕ್ರವಾರ ಮಧ್ಯಾಹ್ನ ಭೇಟಿ ನೀಡಲಿದ್ದಾರೆ. ಕನ್ನಡ ಮಾಧ್ಯಮದಲ್ಲಿ ರಾಜ್ಯದ ಅತಿ ಹೆಚ್ಚು ಮಕ್ಕಳು ವಿದ್ಯಾಭ್ಯಾಸ ನಡೆಸುತ್ತಿರುವ ಪ್ರಮುಖ ಖಾಸಗಿ ಶಾಲೆಯಾದ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ವಿದ್ಯಾರ್ಥಿಗಳ ಚಟುವಟಿಕೆ ವೀಕ್ಷಿಸಿ ಬಳಿಕ ಸುಮಾರು 3.30ರ ವೇಳೆಗೆ ಮಾತನಾಡಲಿದ್ದಾರೆ ಎಂದು ಶಾಲಾ ಸಂಚಾಲಕರ ಪ್ರಕಟಣೆ ತಿಳಿಸಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ನ.2ರಂದು ಕಲ್ಲಡ್ಕಕ್ಕೆ ಎಸ್.ಎಲ್.ಭೈರಪ್ಪ"