ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಪದ್ಮಶ್ರೀ ಪುರಸ್ಕೃತ ಸಾಹಿತಿ ಡಾ.ಎಸ್.ಎಲ್.ಭೈರಪ್ಪ ಶುಕ್ರವಾರ ಸಂಜೆ ಭೇಟಿ ನೀಡಿ ಶಾಲೆಯ ಕಾರ್ಯಚಟುವಟಿಕೆಗಳನ್ನು ವೀಕ್ಷಿಸಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ, ಶ್ರೀರಾಮ ವಿದ್ಯಾಕೇಂದ್ರ ಅಧ್ಯಕ್ಷ ನಾರಾಯಣ ಸೋಮಯಾಜಿ, ಸಂಚಾಲಕ ವಸಂತ ಮಾಧವ, ಸಹಸಂಚಾಲಕ ರಮೇಶ್ ಮತ್ತು ಪ್ರಾಂಶುಪಾಲ ಕೃಷ್ಣಪ್ರಸಾದ್ ಕಾಯರ್ ಕಟ್ಟೆ, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಮುಖ್ಯೋಪಾಧ್ಯಾಯ ರವಿರಾಜ್ ಕಣಂತುರು ಚಿತ್ರದಲ್ಲಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಡಾ. ಭೈರಪ್ಪ ಭೇಟಿ"