ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಪದ್ಮಶ್ರೀ ಪುರಸ್ಕೃತ ಸಾಹಿತಿ ಡಾ.ಎಸ್.ಎಲ್.ಭೈರಪ್ಪ ಶುಕ್ರವಾರ ಸಂಜೆ ಭೇಟಿ ನೀಡಿ ಶಾಲೆಯ ಕಾರ್ಯಚಟುವಟಿಕೆಗಳನ್ನು ವೀಕ್ಷಿಸಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ, ಶ್ರೀರಾಮ ವಿದ್ಯಾಕೇಂದ್ರ ಅಧ್ಯಕ್ಷ ನಾರಾಯಣ ಸೋಮಯಾಜಿ, ಸಂಚಾಲಕ ವಸಂತ ಮಾಧವ, ಸಹಸಂಚಾಲಕ ರಮೇಶ್ ಮತ್ತು ಪ್ರಾಂಶುಪಾಲ ಕೃಷ್ಣಪ್ರಸಾದ್ ಕಾಯರ್ ಕಟ್ಟೆ, ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಮುಖ್ಯೋಪಾಧ್ಯಾಯ ರವಿರಾಜ್ ಕಣಂತುರು ಚಿತ್ರದಲ್ಲಿದ್ದಾರೆ.
IFTAAR ORGANISED BY FORMER MINISTER RAMANATHA RAI AT PANEMANGALORE (more…)