ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನ ಆತಿಥ್ಯದಲ್ಲಿ ಬಂಟ್ವಾಳ ತಾಲೂಕಿನ 19 ನೇ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್ 7 ಮತ್ತು 8ರಂದು ನಡೆಯಲಿದೆ. ಈ ವಿಷಯವನ್ನು ಜಿಲ್ಲಾ ಕಸಾಪ ಅಧ್ಯಕ್ಷ ಎಸ್.ಪ್ರದೀಪ್ ಕುಮಾರ್ ಕಲ್ಕೂರ ಮತ್ತು ತಾಲೂಕು ಕಸಾಪ ಅಧ್ಯಕ್ಷ ಮೋಹನ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶುಕ್ರವಾರ ಮತ್ತು ಶನಿವಾರ ಕಾರ್ಯಕ್ರಮಗಳು ನಡೆಯಲಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಸಾಹಿತ್ಯಾಭಿಮಾನಿಗಳನ್ನು ಅವರು ಕೋರಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಡಿ.7.8ರಂದು ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ"