ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನ ಆತಿಥ್ಯದಲ್ಲಿ ಬಂಟ್ವಾಳ ತಾಲೂಕಿನ 19 ನೇ ಕನ್ನಡ ಸಾಹಿತ್ಯ ಸಮ್ಮೇಳನ ಡಿಸೆಂಬರ್ 7 ಮತ್ತು 8ರಂದು ನಡೆಯಲಿದೆ. ಈ ವಿಷಯವನ್ನು ಜಿಲ್ಲಾ ಕಸಾಪ ಅಧ್ಯಕ್ಷ ಎಸ್.ಪ್ರದೀಪ್ ಕುಮಾರ್ ಕಲ್ಕೂರ ಮತ್ತು ತಾಲೂಕು ಕಸಾಪ ಅಧ್ಯಕ್ಷ ಮೋಹನ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶುಕ್ರವಾರ ಮತ್ತು ಶನಿವಾರ ಕಾರ್ಯಕ್ರಮಗಳು ನಡೆಯಲಿದ್ದು, ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಸಾಹಿತ್ಯಾಭಿಮಾನಿಗಳನ್ನು ಅವರು ಕೋರಿದ್ದಾರೆ.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)