ವಿಟ್ಲಪಡ್ನೂರು ಗ್ರಾಮದ ಕುಕ್ಕಿಲದ ಬಿಜೆಪಿ ಕಾರ್ಯಕರ್ತರಾದ ಸೀತಾರಾಮ ಗೌಡ ಅವರ ಮೇಲೆ ಮರಬಿದ್ದು ಗಾಯಾಳಾಗಿದ್ದು ಅವರನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಬೇಟಿಯಾಗಿ ಆರೋಗ್ಯ ವಿಚಾರಿಸಿದರು.ಈ ಸಂದರ್ಭದಲ್ಲಿ ವಿಟ್ಲಪಡ್ನೂರು ಪಂಚಾಯತ್ ಅಧ್ಯಕ್ಷರಾದ ರವೀಶ್ ಶೆಟ್ಟಿ , ಮಾಜಿ ತಾ.ಪಂ ಉಪಾಧ್ಯಕ್ಷರಾದ ದಿನೇಶ್ ಅಮ್ಟೂರು,ಬಿಜೆಪಿ ಮಾಣಿ ಶಕ್ತಿಕೇಂದ್ರ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಶೆಟ್ಟಿ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಶಾಸಕ ರಾಜೇಶ್ ನಾಯ್ಕ್ ಅವರಿಂದ ಗಾಯಾಳು ಆರೋಗ್ಯ ವಿಚಾರಣೆ"