ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ಜೀರ್ಣೋದ್ಧಾರ ಹಿನ್ನೆಲೆಯಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರೂ ಆಗಿರುವ ಮಾಜಿ ಸಚಿವ ಬಿ.ರಮಾನಾಥ ರೈ ಪರಿಶೀಲಿಸಿದರು. ಈ ಸಂದರ್ಭ ಸಮಿತಿಯ ಪ್ರಮುಖರಾದ ಡಾ.ಮಂಜಯ್ಯ ಶೆಟ್ಟಿ, ಗಿರಿಧರ್ ಶೆಟ್ಟಿ, ಚಂದ್ರಶೇಖರ ಭಂಡಾರಿ ಮೊದಲಾದವರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಪೊಳಲಿ ದೇವಳ ಜೀರ್ಣೋದ್ಧಾರ: ಕಾಮಗಾರಿ ಪರಿಶೀಲಿಸಿದ ರಮಾನಾಥ ರೈ"