ಬಂಟ್ವಾಳ

ಬಿ.ಸಿ.ರೋಡಿನಲ್ಲಿ ಕಾಂಗ್ರೆಸ್ ಜೆಡಿಎಸ್ ಜಂಟಿ ವಿಜಯೋತ್ಸವ

ಉಪಚುನಾವಣೆಗಳು ನಡೆದ ಜಮಖಂಡಿ, ಬಳ್ಳಾರಿಯಲ್ಲಿ  ಕಾಂಗ್ರೆಸ್, ರಾಮನಗರ, ಮಂಡ್ಯದಲ್ಲಿ ಜೆಡಿಎಸ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬಿ.ಸಿ.ರೋಡಿನಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ಮಂಗಳವಾರ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.

ಜಾಹೀರಾತು

ಬಿ.ಸಿ.ರೋಡ್ ಫ್ಲೈ ಓವರ್ ಅಡಿಯಲ್ಲಿ ಜಮಾಯಿಸಿದ ಕಾಂಗ್ರೆಸ್ ಪ್ರಮುಖರಾದ ಜಿಪಂ ಸದಸ್ಯ ಚಂದ್ರಪ್ರಕಾಶ ಶೆಟ್ಟಿ, ತಾಪಂ ಉಪಾಧ್ಯಕ್ಷ ಅಬ್ಬಾಸ್ ಆಲಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಶೆಟ್ಟಿ ಮಾಣಿ, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕುಲಾಲ್, ಮಹಿಳಾ ಬ್ಲಾಕ್ ಪ್ರಮುಖರಾದ ಮಲ್ಲಿಕಾ ಶೆಟ್ಟಿ, ಜಯಂತಿ ಪೂಜಾರಿ, ಕಾಂಗ್ರೆಸ್ ಪ್ರಮುಖರಾದ ಯೂಸುಫ್ ಕರಂದಾಡಿ, ಸಿದ್ದಿಕ್ ಗುಡ್ಡೆಯಂಗಡಿ, ಜೆಡಿಎಸ್ ಪ್ರಮುಖರಾದ ಬಿ.ಮೋಹನ್, ಪಿ.ಎ.ರಹೀಂ, ಹಾರೂನ್ ರಶೀದ್, ಮಹಮ್ಮದ್ ಶಫಿ, ಉಮೇಶ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ