ತಾಲೂಕು ಕಾನೂನು ಸೇವೆಗಳ ಸಮಿತಿ ಮತ್ತು ವಕೀಲರ ಸಂಘ ಇದರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಕಾನೂನು ಸೇವಾ ದಿನ ದ ಅಂಗವಾಗಿ ಮನೆ ಮನೆ ಭೇಟಿ ಕಾರ್ಯಕ್ರಮಕ್ಕೆ ನಂದಾವರ ಶುಕ್ರವಾರ ಸರಕಾರಿ ಪ್ರೌಢಶಾಲಾ ಸಭಾಂಗಣ ಪ್ರಧಾನ ಸಿವಿಲ್ ನ್ಯಾಯಾಧೀ ಶರಾದ ಪ್ರತಿಭಾ ಡಿ.ಎಸ್ ಚಾಲನೆ ನೀಡಿದರು.
ಈ ಸಂದರ್ಭ ವಕೀಲರ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಜೈನ್, ಸಜಿಪಮುನ್ನೂರು ಗ್ರಾ.ಪಂ.ಅಧ್ಯಕ್ಷ ಮಹಮ್ಮದ್ ಶರೀಫ್, ನಂದಾವರ ಸರಕಾರಿ ಪ್ರೌಢಶಾಲಾ ಉಸ್ತುವಾರಿ ಸಮಿತಿ ಅಧ್ಯಕ್ಷ ಗೋಪಾಲ್ ಆಚಾರ್, ಶಾಲಾ ಮುಖ್ಯೋಪಾಧ್ಯಾಯ ದೇವದಾಸ್, ವಕೀಲರ ಸಂಘದ ಉಪಾಧ್ಯಕ್ಷ ಚಂದ್ರಶೇಖರ ಪುಂಚಮೆ, ಮುಖ್ಯ ಶಿಕ್ಷಕ ಶ್ರೀಕಾಂತ್, ನ್ಯಾಯವಾದಿಗಳಾದ ಸತೀಶ್ ಬಿ. , ಕಬೀರ್, ಜಲೀಲ್, ಅನ್ಸಾರ್ ಮತ್ತು ಸಾಮಾಜಿಕ ಕಾರ್ಯಕರ್ತ ಮಹಮ್ಮದ್ ನಂದಾವರ ಉಪಸ್ಥಿತರಿದ್ದರು.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…