ಇರಾ ಗ್ರಾಮ ಪಂಚಾಯತ್ ನ 2019-20 ನೇ ಸಾಲಿನ ನಮ್ಮ ಗ್ರಾಮ ನಮ್ಮ ಯೋಜನೆಯ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ ಅಧ್ಯಕ್ಷತೆಯಲ್ಲಿ ನಡೆಯಿತು. ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮಸ್ಥರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಳಿನಿ.ಎ.ಕೆ ಸ್ವಾಗತಿಸಿ ಸಿಬ್ಬಂದಿ ಗುಲಾಬಿ ಧನ್ಯವಾದ ಸಲ್ಲಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ನಮ್ಮ ಗ್ರಾಮ ನಮ್ಮ ಯೋಜನೆಯ ಗ್ರಾಮ ಸಭೆ"