ಇರಾ ಗ್ರಾಮ ಪಂಚಾಯತ್ ನ 2019-20 ನೇ ಸಾಲಿನ ನಮ್ಮ ಗ್ರಾಮ ನಮ್ಮ ಯೋಜನೆಯ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ ಅಧ್ಯಕ್ಷತೆಯಲ್ಲಿ ನಡೆಯಿತು. ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮಸ್ಥರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಳಿನಿ.ಎ.ಕೆ ಸ್ವಾಗತಿಸಿ ಸಿಬ್ಬಂದಿ ಗುಲಾಬಿ ಧನ್ಯವಾದ ಸಲ್ಲಿಸಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…