ದಡ್ಡಲಕಾಡು ದ.ಕ. ಜಿ.ಪಂ. ಉನ್ನತೀಕರಿಸಿದ ಪ್ರಾ. ಶಾಲೆಯ ಮೇಲಂತಸ್ತಿನ ಕಟ್ಟಡ ನಿರ್ಮಾಣ ಕಾಮಗಾರಿಗೆ ಬಿಜೆಪಿ ಜಿಲ್ಲಾ ವಕ್ತಾರ ಹರಿಕೃಷ್ಣ ಬಂಟ್ವಾಳ್ ಅವರು ಆರ್ಥಿಕ ನೆರವಿನ ದೇಣಿಗೆಯ ಚೆಕ್ಕನ್ನು ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಕಾಶ್ ಅಂಚನ್ ಅವರಿಗೆ ಹಸ್ತಾಂತರಿಸಿದರು.
ಈ ಸಂದರ್ಭ ಸಂಸದ ನಳಿನ್ ಕುಮಾರ್ ಕಟೀಲು, ಜಿಲ್ಲಾ ಪಂಚಾಯಿತಿ ಸದಸ್ಯ ತುಂಗಪ್ಪ ಬಂಗೇರಾ, ಪಂಜಿಕಲ್ಲು ಗ್ರಾ.ಪಂ.ಅಧ್ಯಕ್ಷೆ ಸುಮಿತ್ರ ಯೋಗೀಶ್ ಕುಲಾಲ್, ಉಪಾಧ್ಯಕ್ಷ ಲಕ್ಷ್ಮೀನಾರಾಯಣ ಗೌಡ, ಸದಸ್ಯರಾದ ಪೂವಪ್ಪ ಮೆಂಡನ್, ಸಂಜೀವ ಪೂಜಾರಿ ಪಿಲಿಂಗಾಲು, ರೂಪ ಲೋಕನಾಥ, ಪ್ರಮುಖರಾದ ಜಿ.ಆನಂದ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ರಾಮಚಂದ್ರ ಪೂಜಾರಿ ಕರೆಂಕಿ, ಶಾಲಾ ಮುಖ್ಯೋಪಾಧ್ಯಾಯ ಮೌರೀಸ್ ಡಿಸೋಜಾ ಸಹ ಶಿಕ್ಷಕಿ ಹಿಲ್ಡಾ ಫೆರ್ನಾಂಡೀಸ್ ಪುರುಷೋತ್ತಮ ಅಂಚನ್ ಹಾಜರಿದ್ದರು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ದಡ್ಡಲಕಾಡು ಸರಕಾರಿ ಶಾಲೆಗೆ ಹರಿಕೃಷ್ಣ ಬಂಟ್ವಾಳ್ ನೆರವು"