ಕೊಯಿಲ ಶ್ರೀ ಗುರುಗಣೇಶ್ ಭಜನಾ ಮಂಡಳಿ ವತಿಯಿಂದ ಮಾವಂತೂರು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಶನಿವಾರ ಸಂಜೆ ಏರ್ಪಡಿಸಿದ್ದ 15ನೇ ವರ್ಷದ ಭಜನಾ ಮಂಗಲೋತ್ಸವ ಕಾರ್ಯಕ್ರಮದಲ್ಲಿ ಮಂಡಳಿ ಸದಸ್ಯರು ’ಯಕ್ಷಭಜನೆ’ಹಾಡುವ ಮೂಲಕ ಗಮನ ಸೆಳೆದರು.
ದೇವರಿಗೆ ರುದ್ರಯಾಗ ಅಭಿಷೇಕ ನಡೆಯಿತು. ಶಾಸಕ ಉಳಿಪಾಡಿಗುತ್ತು ರಾಜೇಶ ನಾಯ್ಕ್, ಆಡಳಿತ ಮೊಕ್ತೇಸರ ಎಂ.ಪದ್ಮರಾಜ ಬಲ್ಲಾಳ್, ಅರ್ಚಕ ಸುಂದರ ರಾವ್ ಮತ್ತಿತರರು ಇದ್ದರು.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)