ವಾಮದಪದವು

ಭಜನಾ ಮಂಗಲೋತ್ಸವದಲ್ಲಿ ಯಕ್ಷಭಜನೆ

ಕೊಯಿಲ ಶ್ರೀ ಗುರುಗಣೇಶ್ ಭಜನಾ ಮಂಡಳಿ ವತಿಯಿಂದ ಮಾವಂತೂರು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಶನಿವಾರ ಸಂಜೆ ಏರ್ಪಡಿಸಿದ್ದ 15ನೇ ವರ್ಷದ ಭಜನಾ ಮಂಗಲೋತ್ಸವ ಕಾರ್ಯಕ್ರಮದಲ್ಲಿ ಮಂಡಳಿ ಸದಸ್ಯರುಯಕ್ಷಭಜನೆಹಾಡುವ ಮೂಲಕ ಗಮನ ಸೆಳೆದರು.

ಜಾಹೀರಾತು

ದೇವರಿಗೆ ರುದ್ರಯಾಗ ಅಭಿಷೇಕ ನಡೆಯಿತು. ಶಾಸಕ ಉಳಿಪಾಡಿಗುತ್ತು ರಾಜೇಶ ನಾಯ್ಕ್, ಆಡಳಿತ ಮೊಕ್ತೇಸರ ಎಂ.ಪದ್ಮರಾಜ ಬಲ್ಲಾಳ್, ಅರ್ಚಕ ಸುಂದರ ರಾವ್ ಮತ್ತಿತರರು ಇದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ